

Karnataka Janapada Vishwavidyalaya
Haveri, Karnataka · General · Government
About
About Karnataka Janapada Vishwavidyalaya
Karnataka Janapada Vishwavidyalaya is a government university in Haveri, Karnataka, established in 2011. Campusbells lists it under General, with 2 courses (1 diploma and 1 doctoral), including Ph.D.
ಯಾವುದೇ ದೇಶ ಅಥವಾ ನಾಡಿನ ಶ್ರೀಮಂತಿಕೆಯನ್ನು ಅಳೆಯಲು ಆ ನಾಡಿನ ಸಂಸ್ಕೃತಿ ಮತ್ತು ಪರಂಪರೆ, ಅಲ್ಲಿಯ ಜೀವನ ವಿಧಾನ ಮತ್ತು ಆ ಜನರು ಅನುಸರಿಸುವ ಮೌಲ್ಯಾದರ್ಶಗಳು ಮುಖ್ಯವಾಗುತ್ತವೆ. ಅಂಥ ಶ್ರೀಮಂತ ಇತಿಹಾಸ ಮತ್ತು ಪರಂಪರೆಯುಳ್ಳ ನಾಡು ಕರ್ನಾಟಕ. ಈ ನೆಲದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಎಲ್ಲವೂ ವಿಶಿಷ್ಟ ಹಾಗೂ ಅನನ್ಯ. ಅಂತೆಯೇ ಈ ಕಲೆ, ಸಂಸ್ಕೃತಿ ಮತ್ತು ಜ್ಞಾನಪರಂಪರೆಗಳು ಅಳಿಸಿ ಹೋಗದಂತೆ ಮಾಡಲು ಹಾಗೂ ಅವುಗಳ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ, ಶಿಗ್ಗಾವಿ ತಾಲ್ಲೂಕು ಗೊಟಗೋಡಿಯಲ್ಲಿ ಪ್ರಪಂಚದಲ್ಲೇ ಮೊದಲನೆಯದಾದ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ.
ಕರ್ನಾಟಕ ಅಮೂಲ್ಯ ಹಾಗೂ ಸಮೃದ್ಧ ಜಾನಪದ ಸಂಪತ್ತಿನ ಆಗರವಾಗಿದೆ. ಈ ಜ್ಞಾನದ ಅನನ್ಯತೆಯನ್ನು ಶೋಧಿಸುವ, ಸಂರಕ್ಷಿಸುವ ಹಾಗೂ ಸಂವರ್ಧನೆಯ ಕಾರ್ಯವನ್ನು ನಿರ್ವಹಿಸುವ ಉದ್ದೇಶಕ್ಕಾಗಿ, ಅನಂತ ವೈವಿಧ್ಯದ ಈ ಜ್ಞಾನದ ಸಂಗ್ರಹ, ಸಂಪಾದನೆ, ಕಲಿಕೆ, ಪ್ರದರ್ಶನ ಕಾರ್ಯಗಳು ಇನ್ನೂ ತೀವ್ರಗತಿಯಲ್ಲಿ ಪ್ರಮಾಣಬದ್ಧವಾಗಿ ಮತ್ತು ವೈಜ್ಞಾನಿಕವಾಗಿ ನಡೆಸುವ ಉದ್ದೇಶಕ್ಕಾಗಿ ಜಾನಪದ ವಿಶ್ವವಿದ್ಯಾಲಯವನ್ನು ರೂಪಿಸಿದೆ.
ಜಾನಪದ ವಿಶ್ವವಿದ್ಯಾಲಯದ ಕೇಂದ್ರಸ್ಥಾನದ ಆವರಣ ಸುಂದರ ಪ್ರಾಕೃತಿಕ ಪರಿಸರದಲ್ಲಿದ್ದು ಉನ್ನತ ಶಿಕ್ಷಣಕ್ಕೆ ಸೂಕ್ತ ತಾಣವಾಗಿದೆ. ಜಿಲ್ಲಾ ಕೇಂದ್ರವಾಗಿರುವ ಹಾವೇರಿ ಪಟ್ಟಣದಿಂದ 36 ಕಿ.ಮೀ. ಹಾಗೂ ತಾಲ್ಲೂಕು ಕೇಂದ್ರವಾದ ಶಿಗ್ಗಾವಿಯಿಂದ 6 ಕಿ.ಮೀ. ದೂರದಲ್ಲಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿರುವ ’ಗೊಟಗೋಡಿ' ಎಂಬ ಸ್ಥಳದಲ್ಲಿ ಈ ವಿಶ್ವವಿದ್ಯಾಲಯ ಕಾರ್ಯ…
As described on the institution’s website (janapadauniversity.ac.in)
At a glance
Key facts
- Established
- 2011
- Ownership
- Public / Government
- Stream
- General
- Location
- Haveri, Karnataka
- Institution type
- State Public University
- AISHE code
- U-0659
Academics
Courses offered at Karnataka Janapada Vishwavidyalaya
2 programmes listed
Diploma courses (1)
Diploma
Diploma
Doctoral courses (1)
Ph.D
Ph.D
Gallery
Campus photos
Photos: janapadauniversity.ac.in
Campus life
Facilities at Karnataka Janapada Vishwavidyalaya
- Bank
- Library
- Hostel
- Lab
- Bus
- Canteen
Listed on Campusbells since Last updated Website last checked
Similar institutions
Other Degree Colleges in Karnataka
K.L.Es Societies G.H B.C.A College Haveri.
Haveri, Karnataka · General
Kishkinda University
Ballari, Karnataka · General
NITTE Unversity
Dakshina Kannada, Karnataka · General
Pes University, Banglore
Bengaluru, Karnataka · General
Rv University
Bengaluru, Karnataka · General
Sapthagiri Nps University
Bengaluru, Karnataka · General








